ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನಲ್ಲಿನ ಕೆಲ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಬ್ಬಂದಿ ಅವದಿ ಮುಗಿದ ಔಷಧಿಗಳ ಮಾರಾಟ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ರೈತ ಮುಖಂಡರು ಕೇಂದ್ರಗಳಲ್ಲಿ ಅವದಿ ಮುಗಿದ ಔಷಧಿಗಳನ್ನು ಪತ್ತೆ ಹಚ್ಚಿದ್ದಾರೆ.ಕೆಲ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಸೆ.3 ರಂದು ಮಾಹಿತಿ ಗೊತ್ತಾಗಿದೆ