Download Now Banner

This browser does not support the video element.

ಚಿಕ್ಕಬಳ್ಳಾಪುರ: ಆಗಸ್ಟ್ 24 ರಂದು ಚಿಕ್ಕಬಳ್ಳಾಪುರದಲ್ಲಿ ಹಲವೆಡೆ ವಿದ್ಯುತ್ ವ್ಯತೆಯ ಬೆವಿಕಂ, ಇಂದ ಮಾಹಿತಿ

Chikkaballapura, Chikkaballapur | Aug 23, 2025
ಚಿಕ್ಕಬಳ್ಳಾಪುರ ನಗರ, ಕೈಗಾರಿಕಾ ಪ್ರದೇಶ ಸೇರಿದಂತೆ ತಾಲ್ಲೂಕಿನ ನಂದಿ, ನಂದಿಕ್ರಾಸ್, ಬೀಡಗಾನಹಳ್ಳಿ, ನಂದಿಬೆಟ್ಟ, ಸುಲ್ತಾನ್‌ ಪೇಟೆ, ಸಿಂಗಾಟಕದಿರೇನಹಳ್ಳಿ, ಹೊಸೂರು, ಮುದ್ದೇನಹಳ್ಳಿ, ಕುಪ್ಪಹಳ್ಳಿ, ಪಟ್ರೇನಹಳ್ಳಿ, ಜಾತವಾರ, ಹೊಸಹುಡ್ಯ, ಅಜ್ಜವಾರ, ದಿಬ್ಬೂರು, ಮಂಚನಬಲೆ, ಕೇತೇನಹಳ್ಳಿ, ರೆಡ್ಡಿಗೊಲ್ಲರಹಳ್ಳಿ, ಹಾರೋಬಂಡೆ, ಗುಂಡ್ಲಗುರ್ಕಿ್, ಜಿಲ್ಲಾಡಳಿತ ಭವನ, ತಿಪ್ಪೇನಹಳ್ಳಿ, ಕಣಜೇನಹಳ್ಳಿ, ಮೈಲಪ್ಪನಹಳ್ಳಿ, ಕಂದವಾರ, ಚದಲಪುರ, ಗವಿಗಾನಹಳ್ಳಿ, ಕಣಿತಹಳ್ಳಿ, ಬೊಮ್ಮನಹಳ್ಳಿ, ಅಗಲಗುರ್ಕಿ, ಹೊನ್ನೇನಹಳ್ಳಿ, ಕೆಳಗಿನತೋಟ, ಜಕ್ಕಲಮಡಗು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಆಗಸ್ಟ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಹಕರಿsalu
Read More News
T & CPrivacy PolicyContact Us