ಮೊಳಕಾಲ್ಮುರು:-ಕಾರ್ ಮತ್ತು ಬೈಕ್ ಮಧ್ಯೆ ಅಪಘಾತವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿತ್ರದುರ್ಗ ರಸ್ತೆಯ ಕುರುಡಿಹಳ್ಳಿ ಲಂಬಾಣಿಹಟ್ಟಿ ಮಧ್ಯದಲ್ಲಿ ಶನಿವಾರ ಸಂಜೆ 5:45ರ ಸಮಯದಲ್ಲಿ ಈ ಘಟನೆ ನಡೆದಿದೆ,ಚಿತ್ರದುರ್ಗದಿಂದ ಚಳ್ಳಕೆರೆ ಕಡೆಗೆ ಬರುತ್ತಿದ್ದ ಕಾರ್ ಗೆ ಎದುರು ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ, ಘಟನೆಯಲ್ಲಿ ಕಾರು ಮತ್ತು ಬೈಕ್ ಜಖಂ ಆಗಿವೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಕಾರ್ ಮೂಲತಃ ಚಳ್ಳಕೆರೆ ನಗರದವನಾಗಿದ್ದಾನೆ...