ಹುಬ್ಬಳ್ಳಿ: ರೈತರಿಗೆ ಬೆಳೆ ಹಾನಿ ಪರಿಹಾರ ಹಾಗೂ ಬೆಣ ಹಳ್ಳಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ರತ್ನ ಭಾರತ ರೈತ ಸಮಾಜದ ವತಿಯಿಂದ ಇಂದು ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಿಂದ ಹುಬ್ಬಳ್ಳಿ ಮಿನಿವಿಧಾನ ಸೌಧದವರೆಗೆ ಮೆರವಣಿಗೆ ನಡೆಸಿ, ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ರೈತ ಮುಖಂಡರುಗಳು ಉಪಸ್ಥಿತರಿದ್ದರು.