Download Now Banner

This browser does not support the video element.

ಹರಪನಹಳ್ಳಿ: ಕೆ. ಕಲ್ಲಹಳ್ಳಿ ಗ್ರಾಮದಲ್ಲಿ ವಲಯ ಮಟ್ಟದ ಪ್ರೌಢಶಾಲೆ ಕ್ರೀಡಾಕೂಟಕ್ಕೆ ಶಾಸಕಿ ಲತಾ ಮಲ್ಲಿಕಾರ್ಜುನ್ ಚಾಲನೆ

Harapanahalli, Vijayanagara | Aug 25, 2025
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ಹಲುವಾಗಲು ವಲಯ ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟಕ್ಕೆ ಇಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಕ್ರೀಡಾ ಜ್ಯೋತಿ ಬೆಳಗಿಸಿ ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
Read More News
T & CPrivacy PolicyContact Us