ದೇಶ ಆರ್ಥಿಕ ಸಂಕಷ್ಟದಲ್ಲಿದೆ ಆದ್ರೆ ರಾಜ್ಯ ಸುಧಾರಿಸಿದೆ 60ಸಾವಿರ ಕೋಟಿ ಗ್ಯಾರಂಟಿ ಗಳಿಗೆ ಕೊಡುತ್ತಿದ್ದೇವೆ ಎಂದು ನಗರದ ಪ್ರವಾಸಿ ಮಂದಿರದಲ್ಲಿಕಾರ್ಮಿಕ ಸಚಿವ ಸಂತೋಷ್ ಲಾಡ್ ಬುಧವಾರ ಮಾದ್ಯಮಗಳಿಗೆ ಪ್ರತಿಜ್ಯಿಸಿಬಮಾತನಾಡಿದ ಅವರು ,ಬಿಜೆಪಿಯ ಅವರು ಗ್ಯಾರಂಟಿ ಕೊಡದೆ ಅಭಿವೃದ್ದಿಗೆ ಮಾತ್ರ ಅಷ್ಟು ಹಣ ಮೀಸಲಿಟಿದ್ರು.ದೇಶ ಆರ್ಥಿಕ ಸಂಕಷ್ಟದಲ್ಲಿದೆ ಆದ್ರೆ ರಾಜ್ಯ ಸುಧಾರಿಸಿದೆ.ಜಿಎಸ್ ಟಿ ಸೇರಿ ಎಲ್ಲದರಲ್ಲೂ ರಾಜ್ಯ ಮುಂದಿದೆ.ಗುಜರಾತ್ ಮಾಡೆಲ್ ಅಂತಾರೆ ಎಲ್ಲಾಗಿದೆ.ಗಿಫ್ಟ್ ಸಿಟಿ ಅಂತ ಮಾಡಿ ಮೋದಿ ಅವರು ಎಲ್ಲಿ ಅಭಿವೃದ್ಧಿಯಾಗಿದೆ.ಖೇಲೋ ಇಂಡಿಯಾ ಅನ್ನೋ ದೊಡ್ಡ ಕಾರ್ಯಕ್ರಮ 426 ಕೋಟಿ ಗುಜರಾತ್ ಮಾತ್ರ ಹೋಗುತ್ತೆ.ಎಲ್ಲಿ ಎಷ್ಟು ಮೆಡಲ್ ಬಂದಿದೆ, ಈ ಮೊದಲು ಕಡಿಮೆ ಇತ್ತು, ಈಗಲೂ ಕಡಿಮೆ ಇದೆ ಎಂದ್ರು