ತೆರೆದ ಬಾವಿಗೆ ಬಿದ್ದ ಹಸುವನ್ನ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ನಡೆದಿದೆ.ಆಹಾರ ಅರಸಿ ಹೋಗುವ ವೇಳೆ ಸುಮಾರು 30 ಅಡಿ ಆಳದ ಬಾವಿಗೆ ಬಿದ್ದಿತ್ತು.ಅದನ್ನ ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಗೌಡ ಅಗ್ನಿಶಾಮಕದಳದ ಸಿಬ್ಬಂದಿ ಹಸುವನ್ನ ರಕ್ಷಿಸಿದ್ದಾರೆ ಈ ಕುರಿತಾದ ಮಾಹಿತಿ ಬುಧವಾರ ಲಭ್ಯವಾಗಿದೆ.