ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕು ಪರಮಪೂಜ್ಯ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾಂತೋಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಕೃಪಾಆಶೀರ್ವಾದದೊಂದಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಶಾಸಕ ಡಾ. ಚಂದ್ರು ಲಮಾಣಿ ಕಾರ್ಯಕ್ರಮ ಉದ್ಘಾಟಿಸಿದರು.