Download Now Banner

This browser does not support the video element.

ಬೆಂಗಳೂರು ಉತ್ತರ: ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಫ್ರೀಡಂ ಪಾರ್ಕ್‌ನಲ್ಲಿ "ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಸಭೆಯ ಮುಖ್ಯಾಂಶಗಳು

Bengaluru North, Bengaluru Urban | Sep 6, 2025
ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 25ರಂದು 2025ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೆಪ್ಟೆಂಬರ್ 6ರಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೂಚನೆ ನೀಡಿದರು. ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು ಎಂದು ಅವರು ತಿಳಿಸಿದರು.
Read More News
T & CPrivacy PolicyContact Us