Download Now Banner

This browser does not support the video element.

ಹಾಸನ: ಗಣೇಶ ಮೆರವಣಿಗೆಯ ವೇಳೆ ಏಕಾಯಕಿ ಹರಿದ ಲಾರಿ ನಾಲ್ವರ ಸಾವು 20ಕ್ಕೂ ಹೆಚ್ಚು ಜನರು ಗಂಭೀರ ಮೊಸಳೆ ಹೊಸಳ್ಳಿ ಗ್ರಾಮದ ಬಳಿ ಘಟನೆ

Hassan, Hassan | Sep 12, 2025
ಗಣೇಶ ಮೆರವಣಿಗೆಯ ವೇಳೆ ದುರಂತ ನಾಲ್ವರ ಸಾವು 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ ಹಾಸನ:ಗಣೇಶ ಮೆರವಣಿಗೆ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನಾಲ್ಕು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದ ಬಳಿ ನಡೆದಿದೆ. ಗಣೇಶ ಮೆರವಣಿಗೆ ವೇಳೆ ಈ ಅವಘಡ ಸಂಭವಿಸಿದ್ದು,ಮೆರವಣಿಗೆಯಲ್ಲಿ ತೆರಳುತ್ತಿದ್ದರ ಮೇಲೆ ಏಕಾಏಕಿ ಲಾರಿ ಹರಿದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ
Read More News
T & CPrivacy PolicyContact Us