ಜಿಲ್ಲಾ ಪಂಚಾಯತ ಧಾರವಾಡ, ಶಾಲಾ ಶಿಕ್ಷಣ ಇಲಾಖೆ ಧಾರವಾಡ, ತಾಲೂಕ ಪಂಚಾಯತ ಹುಬ್ಬಳ್ಳಿ, ಶಿಕ್ಷಕ ದಿನೋತ್ಸವ ಸಮಿತಿ ಹುಬ್ಬಳ್ಳಿ ಗ್ರಾಮೀಣ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹುಬ್ಬಳ್ಳಿ ಗ್ರಾಮೀಣ ಇವರ ಸಂಯುಕ್ತಾಶ್ರಯದಲ್ಲಿ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಹುಬ್ಬಳ್ಳಿ ನಗರದ ಎಸ್.ಎಸ್.ಕೆ ತುಳಜಾ ಭವಾನಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ಶಿಕ್ಷಕರ ದಿನೋತ್ಸವದಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರೊಂದಿಗೆ ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಭಾಗವಹಿಸಿ ಮಹಾತ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಗೌರವ ಅರ್ಪಿಸಲಾಯಿತು.