ಅಂಬಲಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದಿದ್ದು, ಲಾರಿ ಅಡಿಗೆ ಸಿಲುಕಿ, ಲಾರಿಯೊಂದಿಗೆ ಉಜ್ಜಿಕೊಂಡು ಹೋದ ಬೈಕ್ ಸವಾರ. ಬೈಕ್ ಸವಾರ ಸ್ಥಳದಲ್ಲೆ ಸಾವನಪ್ಪಿದ್ದಾರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಫ್ಲೈ ಓವರ್ ಕಾಮಗಾರಿ ನಡೆಸುತ್ತಿರುವ ಕಾರ್ಲ ಕನ್‌ಸ್ಟ್ರಕ್ಷನ್ ಮೇಲೆ ಪ್ರಕರಣ ದಾಖಲಿಸಿದ ಉಡುಪಿ ಎಸ್ಪಿ ಹರಿರಾಮ್ ಶಂಕರ್.