ಶ್ರೀ ಕ್ಷೇತ್ರ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಭಾಗವಹಿಸಿ ಯಶಸ್ವಿಗೊಳಿಸಬೇಕು ನಗರದಲ್ಲಿ ಮಾಜಿ ಸಂಸದ ಮುನಿಸ್ವಾಮಿ ಕೋಲಾರ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸಂಜೆ 5:00 ಇದೆ ಧರ್ಮಸ್ಥಳ ಛಲೋ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಅವರು ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಧರ್ಮಸ್ಥಳದ ಮೇಲೆ ಕೆಲ ದಿನಗಳಿಂದ ಅನೇಕರು ಅಪಪ್ರಚಾರಗಳು ನಡೆಯುತ್ತಿದ್ದು ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಛಲೋ ಕಾರ್ಯಕ್ರಮವನ್ನು ಆಗಸ್ಟ್ 31ರಂದು ಹಮ್ಮಿಕೊಳ್ಳಲಾಗಿದ್ದು ಸಾವಿರಾರು ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ