ಹುಬ್ಬಳ್ಳಿ; ನಗರದ ಕೇಶ್ವಾಪೂರ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಬೈಕ್ ಸವಾರನೊಬ್ಬ ಭಾರೀ ಮೊತ್ತದ ದಂಡ ವಿಧಿಸಲಾಗಿದೆ. ದಂಡದ ರಸೀದಿ ನೋಡಿ ಆತ ಬೆಚ್ಚಿ ಬಿದ್ದಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ದಂಡದ ಮೊತ್ತವನ್ನು ಪ್ರಶ್ನೆ ಮಾಡಿದ್ದಾರೆ. ಇಷ್ಟೊಂಯ ದಂಡ ಬಾಕಿ ಇಟ್ಟುಕೊಳ್ಳುವ ಅಗತ್ಯವಿದೆಯೇ ಎಂದು ಸವಾರರನ್ನು ಕೇಳುವಂತಾಗಿದೆ.