ತಾಲೂಕಿನ ಕಪ್ಪಗಲ್ ಬಳಿಯ ಹೆಚ್‌ಎಲ್‌ಸಿ ಕಾಲುವೆಯಲ್ಲಿ ಸುಮಾರು 55 ರಿಂದ 60 ವರ್ಷದ ಅನಾಮಧೇಯ ಮೃತ ಮಹಿಳೆಯ ಶವವು ತೇಲಿಕೊಂಡು ಬಂದಿದ್ದು, ಮೃತಳ ವಾರಸುದಾರರು ತಿಳಿದಿರುವುದಿಲ್ಲ. ಪತ್ತೆಗೆ ಸಹರಿಸಬೇಕು. ಚಹರೆ ಗುರುತು: ಎತ್ತರ ಅಂದಾಜು 5.5 ಅಡಿ, ಹಸಿರು ಬಣ್ಣದ ಬ್ಲೌಸ್ ಧರಿಸಿರುತ್ತಾಳೆ. ತಲೆ ಬುರುಡೆ ಕಂಡುಬುರುತ್ತಿದ್ದು, ಕಣ್ಣು, ಕಿವಿ ಮತ್ತು ಬಾಯಿ ಇರುವುದಿಲ್ಲ. ತಲೆಯ ಭಾಗ ಕೈ ಮತ್ತು ಕಾಲುಗಳನ್ನು ಜಲಚರ ಪ್ರಾಣಿಗಳು ಕಿತ್ತು ತಿಂದAತೆ ಕಂಡುಬರುತ್ತಿದೆ. ಯಾವುದೇ ಚಹರೆ ಗುರುತುಗಳು ಕಂಡುಬಂದಿರುವುದಿಲ್ಲ. ಅನಾಮಧೇಯ ಮೃತ ಮಹಿಳೆಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶುಕ್ರವಾ