ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮದ ಶಾಂತಕುಮಾರ್ ಎಂಬುವರಿಗೆ ಸೇರಿದ ಕ್ವಾರೆಯಲ್ಲಿ ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಿಹಾನಾ ಬೇಗಂ ದಾಳಿ ಅಕ್ರಮವಾಗಿ ಇಟ್ಟುಕೊಂಡದ್ದ ಸ್ಪೋಟಕ ವಸ್ತು ಹಾಗೂ ಆರೋಪಿಯಾದ ಮ್ಯಾನೇಜರ್ ಚಂದ್ರಶೇಖರ್ ಅನ್ನು ಬಂಧಿಸಲಾಗಿದೆ.