ಅದಕ್ಕೆ ಮೇರೆಗೆ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅನುದಾನ ನೀಡಿದ್ದೇನೆ ಅಗತ್ಯತೆಯನ್ನು ಆದರಿಸಿ ಇನ್ನು ಹೆಚ್ಚಿನ ನೀಡಲು ಸಿದ್ಧವಿರುವುದಾಗಿ ಶಾಸಕ ಡಾ. ಸಿದ್ದು ಪಾಟೀಲ್ ತಿಳಿಸಿದರು. ಪಟ್ಟಣದಲ್ಲಿ ಮಂಗಳವಾರ ಮಧ್ಯಾಹ್ನ 3ಕ್ಕೆ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.