ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎನ್ನುವವರ ಕುಟುಂಬದ ಮೇಲೆ ಹಲ್ಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ನಡೆದಿದೆ ಮನ ಬಂದಂತೆ ಕೇಬಲ್ ವೈಯರ್ ನಿಂದ ಹೊಡೆದು ಅವರ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದು ಲಕ್ಷ್ಮಣ ಎನ್ನುವ ವ್ಯಕ್ತಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ ಲಕ್ಷ್ಮಣ ಮತ್ತು ಅವನ ಗ್ಯಾಂಗ್ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ ಇಂದು ಬುಧುವಾರ 1 ಗಂಟೆಗೆ ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.