Download Now Banner

This browser does not support the video element.

ಔರಾದ್: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯನ ದರ್ಬಾರ್, ಕ್ರಮಕ್ಕೆ ಆಗ್ರಹ

Aurad, Bidar | Sep 28, 2025
ಔರಾದ್ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯನ್ನೊಬ್ಬ ತೀವ್ರ ನಿಗಾ ಘಟಕದಲ್ಲಿ ರೋಗಿಗಳಿಗೆ ತಪಾಸಣೆ ನಡೆಸಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸುಭಾಷ್ ಚಂದ್ರ ಭೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ್ ಕಸ್ತೂರೆ ಭಾನುವಾರ ಸಂಜೆ 5 ಗಂಟೆಗೆ ಮಾಧ್ಯಮಗಳ ಮೂಲಕ ಆಗ್ರಹಿಸಿದ್ದಾರೆ.
Read More News
T & CPrivacy PolicyContact Us