ಧರ್ಮಸ್ಥಳ ವಿರುದ್ದ ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿ ಹಾವೇರಿಯಲ್ಲಿ ಬಿಜೆಪಿ ಶನಿವಾರ ಪ್ರತಿಭಟನೆ ನಡೆಸಲಿದೆ. ಮುಂಜಾನೆ 10:30 ಕ್ಕೆ ಹುಕ್ಕೇರಿಮಠದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ ಎಂದು ಹಾವೇರಿ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣನವರ್ ಹಾವೇರಿಯಲ್ಲಿ ತಿಳಿಸಿದ್ದಾರೆ