ಲೋಕಸರ ಬ್ರಾಂಚ್ನ ವಿಸಿ ನಾಲೆಯ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಕನರ್ಾಟಕ ರಾಜ್ಯ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು ಮದ್ದೂರು ತಾಲ್ಲೂಕು ಭಾರತೀನಗರದಲ್ಲಿ ಪ್ರತಿಭಟನೆ ನಡೆಸಿದರು. ಭಾರತೀನಗರದ ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ರೈತಸಂಘದ ಕಾಯಕರ್ತರು ಎತ್ತಿನ ಗಾಡಿಯೊಂದಿಗೆ ಕಬ್ಬಿನ ಜಲ್ಲೆಗಳನ್ನು ಹಿಡಿದು ಜಮಾಯಿಸಿ ರಾಜ್ಯ ಸಕರ್ಾರ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಇಂಡೂವಾಳು ಚಂದ್ರಶೇಖರ್ ಮಾತನಾಡಿ, ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ ರೈತರನ್ನು ತೀಕ್ಷಣವಾಗಿ ಕಾಣುತ್ತಿದ್ದಾರೆ. ಹಾಗಾಗಿ ಮಳವಳ್ಳಿ ನಡೆಯುವ ಜಲಪಾತೋತ್ಸವ