ನಮ್ಮ ಕನಸು ಬ್ಯಾನರ್ ಅಡಿಯಲ್ಲಿ ಕೆ. ಸುರೇಶ್ ಅವರ ನಿರ್ಮಾಣದ , ರಮೇಶ್ ಶೆಟ್ಟಿಗಾರ್ ಕಥೆ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು ಸಿನಿಮಾ ಪಿದಾಯಿ ಸೆಪ್ಟೆಂಬರ್ 12ನೇ ತಾರೀಕಿನಂದು ಕರಾವಳಿಯಾದ್ಯಂತ ಬೆಳ್ಳಿ ತೆರೆಯ ಮೇಲೆ ಬಿಡುಗಡೆಯಾಗಲಿದೆ ಎಂದು ನಟಿ ರೂಪಾ ವರ್ಕಾಡಿ ತಿಳಿಸಿದರು .