ಮಹೇಶ್ ತಿಮರೋಡಿಗೆ ಬ್ರಹ್ಮಾವರ ತಾಲೂಕು ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಕೋರ್ಟ್ ನಿಂದ ಹೊರ ಬರುತ್ತಿದ್ದಂತೆ ಬೆಂಬಲಿಗರು ಜೈಕಾರ ಕೂಗಿದರು. ಪೊಲೀಸ್ ಕಸ್ಟಡಿಯಲ್ಲಿ ಮಹೇಶ್ ತಿಮರೋಡಿಯನ್ನು ಸಬ್ ಜೈಲ್ ಗೆ ಶಿಫ್ಟ್ ಮಾಡಲಾಗಿದೆ. ಕೋರ್ಟ್ ಆವರಣದಲ್ಲಿ ತಿಮರೋಡಿ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದರು. ಪೊಲೀಸ್ ಕಸ್ಟಡಿಯಲ್ಲಿ ಮಹೇಶ್ ತಿಮರೋಡಿಯನ್ನು ಹಿರಿಯಡ್ಕ ಸಬ್ ಜೈಲ್ ಗೆ ಶಿಫ್ಟ್ ಮಾಡಲಾಯಿತು.