ತೊಕ್ಕೊಟು–ದೇರಳಕಟ್ಟೆ ರಸ್ತೆ ಹದಗೆಟ್ಟ ಹಿನ್ನೆಲೆಯಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದಲ್ಲಿ ಇಂದು ಬಬ್ಬುಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು. ರಸ್ತೆ ಕಳಪೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗುಂಡಿಗಳಿಂದ ತುಂಬಿದ ರಸ್ತೆಯಿಂದ ವಿದ್ಯಾರ್ಥಿಗಳು ಸಾರ್ವಜನಿಕರು ಪರದಾಡುವಂತಾಗುದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.