ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮದಲ್ಲಿ ಇತ್ತೀಚೆಗೆ ಸಾಲ ಬಾದೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರಗಿತು ಮಾಹಿತಿ ತಿಳಿಯುತ್ತಿದ್ದಂತೆ ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಕುಟುಂಬಸ್ಥರ ಮನೆಗೆ ಭೇಟಿ ಸಾಂತ್ವನ ತಿಳಿಸಿದರು. ರೈತ ಆತ್ಮಹತ್ಯೆ ಮಾಡಿಕೊಂಡಿದ್ದು ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡರು