ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೌದ್ಧಧರ್ಮ ದೀಕ್ಷಾಭೂಮಿ ನಾಗಪುರಕ್ಕೆ ತೆರಳುತ್ತಿರುವ ವಾಹನಕ್ಕೆ ಬುಧವಾರ ಸಾಯಂಕಾಲ 5ಗಂಟೆ ಸುಮಾರಿಗೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಸುಹಾನಂದ ಪಾಟೀಲ್ ಚಾಲನೆ ನೀಡಿದರು. ಡಾ.ಬಿ ಆರ್ ಅಂಬೇಡ್ಕರ್ ಅವರು ಬೌದ್ಧ ಧರ್ಮ ದೀಕ್ಷೆ ಪಡೆದ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೌದ್ಧ ಅನಿವಾಯಿಗಳು ಹಾಗೂ ದಲಿತ ಮುಖಂಡರುಗಳು ತಿರುವುತ್ತಿರುವ ವಾಹನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.