ರಾಮನಗರ -- ಭಾರತೀಯ ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬಾನುವಾರ ಸಂಜೆ 6 ಗಂಟೆ ಸಮಯದಲ್ಲಿ ನಗರದ ಶ್ರೀಬಸವೇಶ್ವರ ಪ್ರಾರ್ಥನಾ ಮಂದಿರದಲ್ಲಿ ಭಾರತ್ ವಿಕಾಶ್ ಪರಿಷತ್, ರಾಷ್ಟ್ರ ದೇವೋಭವ ಎಂಬ ವಾಕ್ಯದೊಂದಿಗೆ ರಾಷ್ಟ್ರೀಯ ಸಮೂಹ ಗಾಯನ ಸ್ಪರ್ಧೆ ಹಾಗೂ ಭಾರತ್ ಕೋ ಜಾನ್ ರಸ ಪ್ರಶ್ನೆ ಕಾರ್ಯಕ್ರಮ ಅಯೋಜಿಸಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೂರಾರು ಶಾಲಾ ಮಕ್ಕಳಿಗೆ ಸನ್ಮಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಭಾರತ್ ವಿಕಾಸ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್, ಅನ್ಯಧರ್ಮದಲ್ಲಿ ತಮ್ಮ ಮಕ್ಕಳಿಗೆ ಕುರಾನ್, ಹಾಗೂ ಬೈಬಲ್ ಓ