Download Now Banner

This browser does not support the video element.

ಧಾರವಾಡ: ನಗರದ ಕಡಪಾ ಮೈದಾನದಿಂದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮದ ಜಾಗೃತಿ ಜಾಥಾ

Dharwad, Dharwad | Sep 10, 2025
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ನಗರದ ಕಡಪಾ ಮೈದಾನದಿಂದ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆ ಧಾರವಾಡ ವತಿಯಿಂದ ಬುಧವಾರ ಮಧ್ಯಾಹ್ನ 1 ಗಂಟೆಗೆ ಆಯೋಜಿಸಲಾಗಿತ್ತು. ಜಾಥಾದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್ ಭಾರತಿ, ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಅರುಣಕುಮಾರ.ಸಿ. ಸೇರಿದಂತೆ ಇತರರು ಇದ್ದರು.
Read More News
T & CPrivacy PolicyContact Us