ಚಿಕ್ಕಮಗಳೂರು ತಾಲೂಕಿನ ಕಣತಿ, ಐದಳ್ಳಿ ಭಾಗದಲ್ಲಿ ಕಾಡಾನೆ ನಿತ್ಯ ಒಂದಲ್ಲ ಒಂದು ಕಡೆ ಕಾಣಿಸಿಕೊಳ್ತಿದ್ದು. ರೈತರು, ಕೂಲಿ ಕಾರ್ಮಿಕರು ತೋಟಕ್ಕೆ ಹೋಗುವುದಕ್ಕೂ ಭಯ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆಯವರು ಕಾಡಾನೆ ಓಡಿಸಲು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.