ಹಾವೇರಿ ಜಿಲ್ಲೆ ಸವಣೂರು ತಾಲೂಕು ಹಿರೇಮುಗದೂರು ಗ್ರಾಮದ ಹೇಮರೆಡ್ಡಿ ಸೈನ್ಯದಲ್ಲಿ ೩೦ ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ. ನಿವೃತ್ತಿಯಾಗಿ ತವರೂರಿಗೆ ಆಗಮಿಸಿದ ಹೇಮರೆಡ್ಡಿ ಯನ್ನ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ತಿರಂಗಗಳಿಂದ ಅಲಂಕೃತ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸೈನಿಕರು ಗ್ರಾಮಸ್ಥರು ಮತ್ತು ಸಂಬಂಧಿಕರು ಉಪಸ್ಥಿತರಿದ್ದರು