ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಹಿಂದೂ ಮಾಹಾಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಸುರಪುರ ನಗರದ ಗರುಡ ಆದರೆ ಕಲಾಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಸಂಘಟನೆಯ ತಾಲೂಕ ಅಧ್ಯಕ್ಷರ ನೇತೃತ್ವದಲ್ಲಿ ಹಿಂದೂ ಮಹಾ ಗಣಪತಿ ಪೋಸ್ಟರ್ ಬಿಡುಗಡೆಗೊಳಿಸಿದರು ನಂತರ ಸಂಘಟನೆ ಮುಖಂಡರು ಮಾತನಾಡಿ ಪಕ್ಷಾತೀತವಾಗಿ ಗಣಪತಿ ಸ್ಥಾಪನೆ ಮಾಡಲಾಗುತ್ತಿದ್ದು ಪ್ರತಿಯೊಬ್ಬರೂ ಕೂಡ ಗಣೇಶ್ ಚತುರ್ಥಿಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಸಂಘಟನೆಯ ಅನೇಕ ಜನ ಮುಖಂಡರು ಯುವಕರು ಭಾಗವಹಿಸಿದ್ದರು