ಹಾವೇರಿಯ ನಾಗೇಂದ್ರನಮಟ್ಟಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಾರ್ವಜನಿಕ ಸ್ಥಳದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಲಾಗುತ್ತದೆ. ೧೩ ದಿನಗಳ ಕಾಲ ಗಣೇಶನ ಪ್ರತಿಷ್ಠಾಪಿಸಿ ನಂತರ ನಿಮಜ್ಜನ ಮಾಡಲಾಗುತ್ತಿದೆ. ಗಜಾನನ ಸಮಿತಿ ರವಿವಾರ ಭಕ್ತರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಿತ್ತು. ಸುಮಾರು ಐದು ಸಾವಿರ ಭಕ್ತರಿಗೆ ಹೋಳಿಗೆ ಊಟ ಬಡಿಸಲಾಯಿತು.