Download Now Banner

This browser does not support the video element.

ಕಲಬುರಗಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೈಬರ್ ಅಪರಾಧ,ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ

Kalaburagi, Kalaburagi | Aug 25, 2025
ಕಲಬುರಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಇಎನ್ ಪೊಲೀಸ್ ವತಿಯಿಂದ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮಂಡಿಸಲಾಯಿತು.ಆ.25 ರಂದು ಮಾಹಿತಿ ಗೊತ್ತಾಗಿದೆ
Read More News
T & CPrivacy PolicyContact Us