ಲಕ್ಷ್ಮೇಶ್ವರ ತಾಲೂಕಿನಲ್ಲಿ ತಂಬಾಕು ನಿಯಂತ್ರಣ ಕೋಟ್ಪಾ ಕಾಯ್ದೆ 2003 ಉಲ್ಲಂಘನೆ ಕುರಿತು ಮಾರಾಟಗಾರರಿಗೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಿ 08 ಪ್ರಕರಣ ದಾಖಲಿಸಿ ರೂ. 4500 ದಂಡ ವಿಧಿಸಲಾಗಿದೆ. ಸೆಪ್ಟಂಬರ್ 22 ಸೋಮವಾರ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಥೋಡ್ ಇವರ ಮಾರ್ಗದರ್ಶನದಲ್ಲಿ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೋಟ್ಪಾ ದಾಳಿ ಮಾಡಲಾಯಿತು.