Download Now Banner

This browser does not support the video element.

ಹಡಗಲಿ: ಶೇ.1 ರಷ್ಟು ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಅಲೆಮಾರಿ ಸಮುದಾಯದಿಂದ ಪ್ರತಿಭಟನೆ

Hadagalli, Vijayanagara | Sep 1, 2025
ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿಯನ್ನು ಪರಿಷ್ಕರಿಸಿ ಅಲೆಮಾರಿ ಸಮುದಾಯಕ್ಕೆ ಶೇ.1 ರಷ್ಟು ಮೀಸಲಾತಿ ಕಲ್ಪಿಸುವಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದಲ್ಲಿ ಇಂದು ಅಲೆಮಾರಿ ಸಮುದಾಯದಿಂದ ಪ್ರತಿಭಟನೆ ನಡೆಸಲಾಯಿತು.
Read More News
T & CPrivacy PolicyContact Us