ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆ ಫಲಿತಾಂಶ ಕಾಂಗ್ರೆಸ್ ಆತ್ಮಾವಲೋಕನ ಸಭೆ, ಸೋಲಿಗೆ ಯಾರನ್ನು ಹೊಣೆಗಾರಿಕೆ ಬೇಡ: ಮುಂದಿನ ಗೆಲುವಿಗೆ ಮುನ್ನುಡಿಯಾಗೋಣ: ಕೊತ್ತೂರು ಮಂಜುನಾಥ್, ಕೋಲಾರ: ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿರಾಸೆ ಪಡಬೇಕಾಗಿಲ್ಲ ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಿಂತಲೂ ಹೆಚ್ಚಿನ ಮತಗಳನ್ನು ಪಡೆದಿದ್ದೇವೆ ಯಾರನ್ನು ಹೊಣೆಗಾರಿಕೆ ಮಾಡುವುದು ಬೇಡ ಎದುರಾದ ಸೋಲು ಮುಂದಿನ ಗೆಲುವಿಗೆ ಮುನ್ನುಡಿಯಾಗಬೇಕು ಯಾವುದೇ ಕಾರಣಕ್ಕೂ ಪರಾಜಿತ ಅಭ್ಯರ್ಥಿಗಳನ್ನು ಬಿಟ್ಟುಕ