Download Now Banner

This browser does not support the video element.

ಬೈಲಹೊಂಗಲ: ಕೋರಿಕ್ಕೊಪ್ಪ ಗ್ರಾಮದಲ್ಲಿ ನೂತನ ಸಮುದಾಯ ಭವನದ ಕಾಮಗಾರಿಗೆ ಶಾಸಕ ಮಹಾಂತೇಶ ಕೌಜಲಗಿ ಚಾಲನೆ

Bailhongal, Belagavi | Aug 29, 2025
ಕೋರಿಕ್ಕೊಪ್ಪ ಗ್ರಾಮದಲ್ಲಿ ನೂತನ ಸಮುದಾಯ ಭವನದ ಕಾಮಗಾರಿಗೆ ಶಾಸಕ ಮಹಾಂತೇಶ ಕೌಜಲಗಿ ಚಾಲನೆ ಬೈಲಹೊಂಗಲ ತಾಲೂಕಿನ ಕೋರಿಕೊಪ್ಪ ಗ್ರಾಮದಲ್ಲಿ ಇಂದು ಶುಕ್ರವಾರ 3 ಗಂಟೆಗೆ ಬೈಲಹೊಂಗಲ ಮತಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರು ಸುಮಾರು 25ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಬಸವೇಶ್ವರ ಸಮುದಾಯ ಭವನಕ್ಕೆ ಭೂಮಿ ಪೂಜೆ ಕೈಗೊಂಡು ಕಾಮಗಾರಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು, ಜನಪ್ರತಿನಿಧಿಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Read More News
T & CPrivacy PolicyContact Us