ಕಲಬುರಗಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದಿಂದ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಆದರೆ ಸಾರಿಗೆ ಸಂಸ್ಥೆ ಮುಷ್ಕರಕ್ಕೆ ಕಲಬುರಗಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.. ಮುಷ್ಕರದ ಮಧ್ಯೆಯೂ ಕಲಬುರಗಿಯಲ್ಲಿ ಎಂದಿನಂತೆ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ಗಳು ಸಂಚಾರ ಆರಂಭಿಸಿವೆ.. ಆಗಷ್ಟ್ 5 ರಂದು ಬೆಳಗ್ಗೆ 6 ಗಂಟೆಗೆ ಮುಷ್ಕರದ ಮಧ್ಯೆಯೂ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ಪ್ರಯಾಣಿಕರು ಸಂಚಾರ ಆರಂಭಿಸಿದ್ದಾರೆ.