ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಹಾಗೂ ಮನೆಗಳ ಹಾನಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡ ಜಿಲ್ಲಾಡಳಿತದ ಅಧಿಕಾರಿಗಳ ಸಭೆ ನಡೆಸಿ, ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿ ಕುರಿತು ಮಾಹಿತಿ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಜನರ ಸಮಸ್ಯೆಗಳನ್ನ ಆಲಿಸಿ ಪರಿಹಾರ ಕ್ರಮಗಳನ್ನು