Download Now Banner

This browser does not support the video element.

ಹೊಸಪೇಟೆ: ನಗರದಲ್ಲಿ ಸಾಧ್ಯ ವಿಶೇಷಚೇತನ ಮಕ್ಕಳ ವಸತಿ ಶಾಲೆ ಮತ್ತು ವೃತ್ತಿ ತರಬೇತಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿದ,ಡಿಸಿ ದಿವಾಕರ್

Hosapete, Vijayanagara | Aug 24, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಸಾಧ್ಯ ವಿಶೇಷ ಚೇತನ ಮಕ್ಕಳ ವಸತಿ ಶಾಲೆ ಹಾಗೂ ವೃತ್ತಿ ತರಬೇತಿ ಕೇಂದ್ರದ ನೂತನ ಕಟ್ಟಡವನ್ನು ವಿಜಯನಗರ ಜಿಲ್ಲಾಧಿಕಾರಿಗಳಾದ ದಿವಾಕರ್ ಅವರು ಇಂದು ಉದ್ಘಾಟನೆಗೊಳಿಸಿದರು
Read More News
T & CPrivacy PolicyContact Us