ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದಲ್ಲಿ ಶರಣಬಸವೇಶ್ವರ ಪುರಾಣ ಮಹಾಮಂಗಳ ಹಾಗೂ ಜಾತ್ರೋತ್ಸವದ ಅಂಗವಾಗಿ ಉಚ್ಚಾಯ ಮಹೋತ್ಸವವು ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಲಾಯಿತು ಈ ಉಚ್ಚಾಯ ಮಹೋತ್ಸವದಲ್ಲಿ ವಿಧಿ ವಿಧಾನದ ಮೂಲಕ ಪೂಜಾ ಕೈಂಕರಗಳನ್ನು ನೆರವೇರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಲಾಯಿತು.