ಬಳ್ಳಾರಿ ನಗರದ ಎಸ್ಪಿ ಸರ್ಕಲ್ ಬಳಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ನಾಗರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನಿಂದ 22 ಮಧ್ಯದ ಬಾಟಲಿಗಳು, 2586 ರೂಪಾಯಿ ಮೌಲ್ಯದ ಮದ್ಯ ಮತ್ತು 250 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಬ್ರೂಸ್ ಪೇಟೆ ಠಾಣೆಯ ಸಿಪಿಐ ಟಿ. ಮಹಾಂತೇಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ