Download Now Banner

This browser does not support the video element.

ಬಸವಕಲ್ಯಾಣ: ರಾಜೇಶ್ವರ ಗ್ರಾಮದಲ್ಲಿ ಬಾವಿಗೆ ಬಿದ್ದು ಮಹಿಳೆ ಆತ್ಮಹತ್ಯೆ

Basavakalyan, Bidar | Sep 11, 2025
ಬಸವಕಲ್ಯಾಣ: ಅನಾರೋಗ್ಯ ಹಾಗೂ‌ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ಜರುಗಿದೆ. ರಾಜೇಶ್ವರ ಗ್ರಾಮದ ನಿವಾಸಿ ಲತಾ ದತ್ತಾತ್ರೇಯ ಸಾವರಗೆ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ‌. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ
Read More News
T & CPrivacy PolicyContact Us