ಹುಣಸಗಿ ತಾಲುಕಿನ ಅಗ್ನಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಅಗತೀರ್ಥ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕೆಲ ದನಗಳ ಹಿಂದೆ ಇದೆ ಹುಣಸಗಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹುಣಸಗಿ ತಾಲೂಕು ಭಿಮ್ ಆರ್ಮಿ ಸಂಘಟನೆ ವತಿಯಿಂದ ಮನವಿಯನ್ನು ಸಲ್ಲಿಸಿ ಪ್ರತಿಭಟನೆ ಮಾಡುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು ಅಧಿಕಾರಿಗಳು ಎಚ್ಚೆತ್ತುಕೊಂಡು ಗ್ರಾಮಕ್ಕೆ ಕುಡಿಯುವ ನೀರಿನ ಕಾಮಗಾರಿಯನ್ನು ಆರಂಭಿಸಿದ್ದಾರೆ ಬೋರ್ವೆಲ್ ಕೊರಸಿ ಪೈಪ್ ಲೈನ್ ಕಾಮಗಾರಿಯನ್ನು ನಡೆಯುತ್ತಿದ್ದು ಭೀಮ್ ಆರ್ಮಿ ಸಂಘಟನೆ ತಾಲೂಕ ಅಧ್ಯಕ್ಷ ಸಿದ್ದಪ್ಪ ದೊಡ್ಮನಿ ಅಧಿಕಾರಿಗಳಿಗೆ ಅಭಿನಂದನೆಗಳು ತಿಳಿಸಿದ್ದಾರೆ