ದೊಡ್ಡಬಳ್ಳಾಪುರ :ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಹಲ್ಲೆ ಪ್ರಕರಣ. ಇಬ್ಬರು ಆರೋಪಿಗಳನ್ನು ಪೋಲೀಸ್ ಕಸ್ಟಡಿಗೆ ನೀಡಿದ್ದ ನ್ಯಾಯಾಲಯ. ಬೇಕರಿ ರಘು ಮತ್ತು ಯಶಸ್ವಿನಿಯನ್ನು ಪೋಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯದಿಂದ ಆದೇಶ.ಈ ಹಿಂದೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿತ್ತು.