ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಗಾಳಿಕೆರೆ, ಮಾಣಿಕ್ಯಧಾರಗಳಿಗೆ ಇಂದಿನಿಂದ ಆನ್ಲೈನ್ ನಲ್ಲಿ ಬುಕಿಂಗ್ ಮಾಡಿಕೊಂಡು ಬರುವುದನ್ನು ಕಡ್ಡಾಯಗೊಳಿಸುವ ಹಿನ್ನೆಲೆಯಲ್ಲಿ ಗಿರಿ ಭಾಗದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿತ್ತು.