Download Now Banner

This browser does not support the video element.

ಶೋರಾಪುರ: ದೇವರಗೋನಾಲ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನಗಳ ನಡೆ ಗ್ರಾಮ ಪಂಚಾಯಿತಿ ಕಡೆ ಕಾರ್ಯಕ್ರಮ ಉದ್ಘಾಟನೆ

Shorapur, Yadgir | Sep 10, 2025
ಪಂಚ ಗ್ಯಾರಂಟಿ ಬಡವರ ಬದುಕಿಗೆ ಆಸರೆ : ಬೀರಲಿಂಗಪ್ಪ ಬಾದ್ಯಾಪುರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾಗಿರುವ ಪಂಚ ಗ್ಯಾರಂಟಿಗಳು ಬಡವರ ಬದುಕಿಗೆ ಆಸರೆಯಾಗಿವೆ ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬೀರಲಿಂಗ ಬಾದ್ಯಾಪುರ ಹೇಳಿದರು . ಗ್ಯಾರೆಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ ಎಂಬ ದ್ಯಯ ವಾಕ್ಯದೊಂದಿಗೆ ಇಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಲ್ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ
Read More News
T & CPrivacy PolicyContact Us