*ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ* ಉತ್ತರಾಖಂಡ್ ರಾಜ್ಯ ದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ರವಿಶಂಕರ್, ಸದಸ್ಯರಾದ ಜಂಗ್‌ಪಂಗಿ, ಎಂ.ಸಿ ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಅಭಿವೃದ್ಧಿ ಕಾರ್ಯಕ್ರಮಗಳ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.