ವಿಶ್ವಕರ್ಮ ಸಮಾಜದವರು ಜಾತಿ ಗಣತಿ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಉಪಜಾತಿಗಳ ಹೆಸರು ನಮೂದಿಸದೆ, ವಿಶ್ವಕರ್ಮ ಎಂದು ಬರೆಸಬೇಕು' ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು.ಬುಧವಾರ ಸಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವಕರ್ಮ ಸಮಾಜದಲ್ಲಿ 40 ಉಪಜಾತಿಗಳು ಇವೆ. ಪಂಚ ಕುಲಕಸುಬುಗಳನ್ನು ಮಾಡುವರೆಲ್ಲರೂ ವಿಶ್ವಕರ್ಮರು’ ಆದ್ದರಿಂದ ಯಾವುದೇ ಉಪಜಾತಿಗಳನ್ನು ನಮೂದಿಸದೇ ವಿಶ್ವಕರ್ಮ ಎಂದು ಮಾತ್ರ ಗಣ