ನಗರದ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಗಣೇಶ ಪ್ರತಿಷ್ಠಾಪನೆ. ನಗರದ ಸಾಯಿಬಾಬಾ ಮಂದಿರದಿಂದ ಹೊರಟ ಮೆರವಣಿಗೆಯು ಪೊಲೀಸ್ ವಾಹನದಲ್ಲಿ ಆರ್ ಪಿಡಿ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಟಿಳಕವಾಡಿ ಪೊಲೀಸ್ ಠಾಣೆಯವರೆಗೂ ಸಾಗಿ, ಅಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬುಧವಾರ, ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಗಣೇಶ ಮೂರ್ತಿಯನ್ನು ಪೊಲೀಸ್ ವಾಹನದಲ್ಲಿ ಮೆರವಣಿಗೆ ಮಾಡಿ ಪ್ರತಿಷ್ಠಾಪಿಸಲಾಯಿತು